ಬಾಂಬ್ಆ ರೋಪಿ ಆದಿತ್ಯ ರಾವ್ ಶೀಘ್ರ ಮಂಗಳೂರು ಪೊಲೀಸರಿಗೆ ಹಸ್ತಾಂತರ -Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದು, ಈತನನ್ನು ಬಂಧಿಸಿದ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಳಗ್ಗೆ 8.30ಕ್ಕೆ ಡಿಜಿ ಕಚೇರಿಗೆ ತೆರಳಿ ಅಲ್ಲಿ “ನಾನೇ ಏರ್ ಪೋರ್ಟ್ ಬಾಂಬರ್ ” ಎಂದು ಹೇಳಿದ ತಕ್ಷಣ ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿತ್ತು.

ಬೆಂಗಳೂರಿನಲ್ಲಿ ಆರೋಪಿಯನ್ನು ಶರಣಾಗಿರುವ ಮಾಹಿತಿ ಪಡೆದ ಮಂಗಳೂರು ಪೊಲೀಸರ ತಂಡ ಆದಿತ್ಯರಾವ್ ನನ್ನು ವಶಕ್ಕೆ ಪಡೆಯಲೆಂದು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ.

ಈಗಾಗಲೇ ಅದಿತ್ಯರಾವ್ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿಅಥವಾ ಏರ್ ಪೋರ್ಟ್ ನ ಪೊಲೀಸ್ ಠಾಣೆಯಲ್ಲಿ ಆತನನ್ನು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿದುಬಂದಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292