ಬಾತ್‌ರೂಂನಲ್ಲಿ ಕುಸಿದು ಬಿದ್ದು ಯುವತಿ ಸಾವು – vishwanews24
ಬಾತ್‌ರೂಂನಲ್ಲಿ ಕುಸಿದು ಬಿದ್ದು ಯುವತಿ ಸಾವು
ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.
ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟು ಹೊತ್ತಿಗೆ ಸಂಧ್ಯಾಳ ಪ್ರಾಣ ಪಕ್ಷಿ ಹೋಗಿತ್ತು.
ಉದ್ಯಾವರ ಹಾಗೂ ಪಡುಬಿದ್ರೆ ಗ್ರಾ. ಪಂ. ಉಪ ಚುನಾವಣೆ : ಮದ್ಯ ಮಾರಾಟ ನಿಷೇಧ – vishwanews24
ಸಂಧ್ಯಾಕೆಲ ವರ್ಷಗಳಿಂದ ಬಿಪಿ-ಶುಗರ್‌ನಿಂದ ಬಳಲುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.
