ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದೇನೆ ಎಂದು ನಳಿನ್‌ ಕುಮಾರ್‌ ಹೇಳಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಕಾರ್ಕಳ: ಟೈರ್ ಸ್ಪೋಟಗೊಂಡು ಕಾರು ಅಪಘಾತ – ತೆಲಂಗಾಣ ಶಾಸಕ ರೋಹಿತ್‌ ರೆಡ್ಡಿ ಪವಾಡ ಸದೃಶ್ಯ ಪಾರು – Vishwanews24

 

Leave a Reply