ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಪಡೆಯಲು ಒಪ್ಪಿಗೆ ನೀಡಿದ ಸರ್ಕಾರ – Vishwanews24
ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಪಡೆಯಲು ಒಪ್ಪಿಗೆ ನೀಡಿದ ಸರ್ಕಾರ
ಬೆಂಗಳೂರು: ಬೆಂಗಳೂರು ನಗರ ಕಮೀಷನರ್ ಆಗಿದ್ದ, ಹಾಗೂ ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ)ರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಪಡೆಯಲು ಸರ್ಕಾರ ಒಪ್ಪಿಗೆ ನೀಡಿದೆ.
ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಪಡೆಯಲು ಸರ್ಕಾರ ಅನುಮೋದನೆ ನೀಡಿದ ಹಿನ್ನಲೆಯಲ್ಲಿ ಭಾಸ್ಕರ್ ರಾವ್ ತಮ್ಮ ಸ್ವಯಂ ನಿವೃತ್ತಿ ಪತ್ರವನ್ನು ರವಾನಿಸಿದ್ದಾರೆ.
ಉಡುಪಿ: ಮುಸ್ಲಿಂ ಅಂಗಡಿಗಳ ಹೆಸರು ಬದಲಿಸುವಂತೆ ಆಗ್ರಹ – Vishwanews24
