ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ
ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಸ್ತೆಯಲ್ಲಿ ನಿಂತು ಆರು ಮಹಿಳೆಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ – vishwanews24
ವಿದೇಶಿ ಮಹಿಳೆಯರ ಬಳಿ ಇರುವ ಪಾಸ್ಪೋರ್ಟ್, ವೀಸಾ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
