ಬೆಂಗಳೂರು: ಹೈಕೋರ್ಟ್‌ ಮುಖ್ಯ ನ್ಯಾಯಾಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಹೈಕೋರ್ಟ್‌ ಮುಖ್ಯ ನ್ಯಾಯಾಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ ಮಾಡಿದರು. ಅವರಿಗೆ ರಾಜ್ಯಪಾಲರದ ವಜೂಬಾಯಿವಾಲ ಅವರು ಪ್ರತಿಜ್ಞವಿಧೀಯನ್ನು ಭೋದಿಸಿದರು.

ಅಂದ ಹಾಗೇ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರುವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಗೊಳ್ಳಲಿದೆ. ಈ ಹಿಂದೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಈಚೆಗೆ ಪದೋನ್ನತಿ ಪಡೆದಿದ್ದಾರೆ

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ  – vishwanews24

Leave a Reply