ಬೆಂಗಳೂರು:ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿದ್ದ ಮಸೀದಿ ತೆರವು – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿದ್ದ ಮಸೀದಿ ತೆರವು – Vishwanews24

ಬೆಂಗಳೂರು: ಇಲ್ಲಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಿವಾದಾತ್ಮಕವಾಗಿದ್ದ ಮಸೀದಿ ತೆರವು ಮಾಡಲಾಗಿದೆ. ಪ್ಲಾಟ್‌ಫಾರಂ 5ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ.

ಇಲ್ಲಿನ ರೆಸ್ಟ್‌ ರೂಮ್‌ನ್ನು ಮಸೀದಿಯಾಗಿ ಪರಿವರ್ತಿಸಲಾಗಿತ್ತು. ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡುತ್ತಿದ್ದರು. ಇದೀಗ ಮಸೀದಿ ತೆರವುಗೊಳಿಸಿ ನೌಕರರ ವಿಶ್ರಾಂತಿಗೃಹಕ್ಕೆ ಮೀಸಲು ಇಡಲಾಗಿದೆ.

ಹಿಂದೂಪರ ಸಂಘಟನೆಗಳಿಂದ ದೂರು ಹಿನ್ನೆಲೆಯಲ್ಲಿ ತೆರವು ಮಾಡಲಾಗಿದೆ. ವಿಶ್ರಾಂತಿ ಗೃಹದಲ್ಲಿದ್ದ ಉರ್ದು ಭಾಷೆಯ ನಾಮಫಲಕ ತೆರವು ಮಾಡಿದ್ದು ಗಣಪತಿ, ಅಲ್ಲಾ, ಯೇಸು ಫೋಟೋ ಅಳವಡಿಸಲಾಗಿದೆ.

ಉಡುಪಿ: ಹಿಜಾಬ್ ವಿವಾದ – ಈ ಗೊಂದಲವನ್ನು ನಿಲ್ಲಿಸಲು ಹಿಂದು ಸಂಘಟನೆಗೆ ಐದು ನಿಮಿಷದ ಕೆಲಸ : ಯಶ್ಪಾಲ್ ಸುವರ್ಣ

 

Leave a Reply