ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
ಬೆಳಪು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಮತ್ತು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಬೆಳಪು ವಲಯ ಇದರ ಸಹಭಾಗಿತ್ವದಿಂದ ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ – ಖಢ್ಘೇಶ್ವರೀ ದೇವಸ್ಥಾನದ ವಠಾರದಲ್ಲಿ ಫೆ. 06 ಶನಿವಾರದಂದು ಸಾರ್ವಜನಿಕರಿಗೆ ಉಚಿತವಾಗಿ ಕೋವಿಡ್ ಟೆಸ್ಟ್ ಹಾಗೂ ಆರೋಗ್ಯ ತಪಾಸಣೆ ನಡೆಯಿತು.
ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ಇಲಾಖೆಯ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್, ಕಾನ ಶ್ರೀ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ರಾವ್ ಪಟೇಲ್, ಬ್ರಾಹ್ಮಣ ಸಂಘ ಅಧ್ಯಕ್ಷ ನಡಿಮನೆ ವಾದಿರಾಜ ರಾವ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
