ಬೆಳ್ತಂಗಡಿ: ನೂತನ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ಅವ್ಯವಹಾರ : ಉನ್ನತ ತನಿಖೆಗೆ  ಮನವಿ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ನೂತನ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ಅವ್ಯವಹಾರ :  ಉನ್ನತ ತನಿಖೆಗೆ  ಮನವಿ

ಬೆಳ್ತಂಗಡಿ: ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಉಪಸ್ಥಿತರಿದ್ದರು.

ಉಡುಪಿ: ಕಡಿಯಾಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿ ನಾಪತ್ತೆ – vishwanews24

Leave a Reply