ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ಪೊಲೀಸರ ದಾಳಿ :  ಮೂವರ ಬಂಧನ – Vishwanews24

Featured, ದಕ್ಷಿಣ ಕನ್ನಡ

  ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ಪೊಲೀಸರ ದಾಳಿ :  ಮೂವರ ಬಂಧನ

ಮಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಒರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕು ಉಜಿರೆಯಲ್ಲಿ ನಡೆದಿದೆ.

ಬಂಧಿತರನ್ನು ತುಮಕೂರು ಅರಳೇಪೇಟೆ ನಿವಾಸಿ ರೇಣುಕಾ ಪ್ರಸಾದ್ (29), ಕಾರ್ಕಳ ನಿಟ್ಟೆ ನಿವಾಸಿ ರಾಜೇಶ್ ಮೋಹನ್ ನಾಯರ್ (34), ಮತ್ತು ನಿತೀನ್ ಕುಮಾರ್ (28) ಎಂದು ಗುರುತಿಸಲಾಗಿದೆ.

ಉಡುಪಿ:  ಮಾ.10ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ – Vishwanews24

 

Leave a Reply