ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರು ಬುಧವಾರ ಭೇಟಿ ನೀಡಿ, ಸೌಜನ್ಯಾ ಅವರ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಡಾ| ಪ್ರಭಾಕರ ಭಟ್ ಅವರು, ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳು ಹಾಗೂ ಕುಟುಂಬದ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಉದ್ಯಮಿ ಸದಾನಂದ ನಾವರ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಪುರಂದರ, ಮೋಹನ್ ಉಜಿರೆ ಉಪಸ್ಥಿತರಿದ್ದರು.

Leave a Reply