ಬ್ರಹ್ಮಾವರ: ಮಗುವಿನೊಂದಿಗೆ ನೇಣಿಗೆ ಶರಣಾದ ತಾಯಿ – vishwanews24

Featured, ಉಡುಪಿ

ಬ್ರಹ್ಮಾವರ: ಮಗುವಿನೊಂದಿಗೆ ನೇಣಿಗೆ ಶರಣಾದ ತಾಯಿ

ಬ್ರಹ್ಮಾವರ: ಮಗುವನ್ನು ನೇಣಿಗೆ ಹಾಕಿ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಕುಂಜಾಲು ಸಮೀಪದ ಹೇರಂಜೆ ಕ್ರಾಸ್ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಸುಷ್ಮೀತಾ (35) ಹಾಗೂ ಅವರ ಮಗು ಶ್ರೇಷ್ಠ (1ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ.

ನನ್ನ ಸಾವಿಗೆ ನಾನೇ ಕಾರಣ ಎಂಬುದಾಗಿ ಮರಣ ಪತ್ರ ಬರೆದಿಟ್ಟು ಸುಷ್ಮಿತಾ ತನ್ನ ಮಗು ಜೊತೆ ನೇಣಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರವಾರ : ಊಟ ಮಾಡುವಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಯುವಕ ಸಾವು – vishwanews24

Leave a Reply