ಭಾರತದಿಂದ ದುಬೈ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಇನ್ಮುಂದೆ ಆರ್ ಟಿ – ಪಿಸಿಆರ್ ಪರೀಕ್ಷೆ ಅಗತ್ಯವಿಲ್ಲ – Vishwanews24

Featured, ರಾಷ್ಟ್ರ ನ್ಯೂಸ್

ಭಾರತದಿಂದ ದುಬೈ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಇನ್ಮುಂದೆ ಆರ್ ಟಿ – ಪಿಸಿಆರ್ ಪರೀಕ್ಷೆ ಅಗತ್ಯವಿಲ್ಲ..

48 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯ ಕಡ್ಡಾಯ..

ನವದೆಹಲಿ:  ಭಾರತದಿಂದ ದುಬೈಗೆ ಪ್ರಯಾಣಿಸುವ ವಿಮಾನ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿಆರ್ ಟಿ ಪಿಸಿಆರ್ ಪರೀಕ್ಷೆಗೆ (RT-PCR) ಒಳಗಾಗಬೇಕಾಗಿಲ್ಲ.

“ದುಬೈಗೆ ಪ್ರಯಾಣಿಸಲು ಭಾರತದಿಂದ ಹೊರಡುವ ವೇಳೆ ವಿಮಾನ ನಿಲ್ದಾಣದಲ್ಲಿ ನಡೆಸಲಾದ ಕ್ಷಿಪ್ರ ಪಿಸಿಆರ್ ಪರೀಕ್ಷೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಏರ್ ಇಂಡಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೂ , ದುಬೈಗೆ ತೆರಳುವ ಪ್ರಯಾಣಿಕರು ನಿರ್ಗಮನಕ್ಕೆ 48 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿದೆ ಅಲ್ಲದೆ ದುಬೈಗೆ ಆಗಮಿಸಿದ ನಂತರ ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ.

ಇದನ್ನೂ ಓದಿ :

ಹಿಂದೂಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇಂದು ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ : ಚಕ್ರವರ್ತಿ ಸೂಲಿಬೆಲೆ – Vishwanews24

Leave a Reply