ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24
ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.16ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24
