ಭಾರೀ ಮಳೆ ಸಾಧ್ಯತೆ : ಉಡುಪಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ – Vishwanews24
ಭಾರೀ ಮಳೆ ಸಾಧ್ಯತೆ : ಉಡುಪಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ.
ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ ಪ್ರಕಾರ ನಾಳೆ ಹಾಗೂ ಸಪ್ಟೆಂಬರ್ 9ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ..ಪ್ರಧಾನಿ ಮೋದಿ, ಬಿಎಸ್ವೈ ಕಂಬನಿ – VIshwnaews24
ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ.
