ಮಂಗಳೂರಿನತ್ತ ಪ್ರಧಾನಿ – Vishwanews24
ಮಂಗಳೂರಿನತ್ತ ಪ್ರಧಾನಿ
ಕಲಬುರ್ಗಿ: ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿ ಏರ್ಪೋರ್ಟ್ಗೆನಿಂದ ಮಂಗಳೂರಿಗೆ ಮೋದಿ ಪ್ರಯಾಣ ಬೆಳಸಲಿದ್ದಾರೆ.
ಇಂದು ಮಂಗಳೂರಿನ ಮುಲ್ಕಿಯಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೆಳಗ್ಗೆ ೧೦.೩೦ ಕ್ಕೆ ಸಮಾವೇಶ ನಡೆಯಲಿದ್ದು, ವಿಸೇಷ ವಿಮಾನದಲ್ಲಿ ಬಜಪೆಗೆ ಆಗಮಿಸಿ ಅಲ್ಲಿಂದ ಹೆಲಿಕ್ಯಾಪಟರ್ ಮೂಲಕ ಆಗಮಿಸುವರು.
ಬಳಿಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ.
