ಮಂಗಳೂರು/ಉಡುಪಿ: ಜಿಲ್ಲೆಗಳಲ್ಲಿ ಜುಲೈ 18, 19 ರಂದು ರೆಡ್ ಅಲರ್ಟ್ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಮಂಗಳೂರು/ಉಡುಪಿ: ಜಿಲ್ಲೆಗಳಲ್ಲಿ ಜುಲೈ 18, 19 ರಂದು ರೆಡ್ ಅಲರ್ಟ್ ; ಭಾರೀ ಮಳೆಯಾಗುವ ಸಾಧ್ಯತೆ

ಮಂಗಳೂರು/ಉಡುಪಿ:ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ – vishwanews24

 

Leave a Reply