ಮಂಗಳೂರು: ಎ. ಜೆ.ಆಸ್ಪತ್ರೆಯಲ್ಲಿ ನಳಿನ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಎ. ಜೆ.ಆಸ್ಪತ್ರೆಯಲ್ಲಿ ನಳಿನ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಮುಂಬೈ-ಗೋವಾ ಹೆದ್ದಾರಿ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – Vishwanews24

Leave a Reply