ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ; 18.95ಲಕ್ಷ ರೂ. ಮೌಲ್ಯದ ಚಿನ್ನ ವಶ – Vishwanews24
ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ; 18.95ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು: ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 18,95,400ರೂ. ಮೌಲ್ಯದ 364.500 ಗ್ರಾಂ ಚಿನ್ನವನ್ನು ವಶಪಡಿಕೊಂಡಿದ್ದಾರೆ.
ಭಟ್ಕಳದ ಪ್ರಯಾಣಿಕ ಚಿನ್ನವನ್ನು ಮಹಿಳೆಯರ ಒಳ ಉಡುಪಿನಲ್ಲಿಟ್ಟು ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
26-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313
