ಮಂಗಳೂರು : ಕುಕ್ಕೆ ಶ್ರೀ ಸುಬ್ರಹಣ್ಯ ಚಂಪಾ ಷಷ್ಠಿ ಮಹೋತ್ಸವ – ನ.28, 29ರಂದು ಮದ್ಯದಂಗಡಿ ಬಂದ್-ಡಿಸಿ ರವಿಕುಮಾರ್ ಆದೇಶ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕುಕ್ಕೆ ಶ್ರೀ ಸುಬ್ರಹಣ್ಯ ಚಂಪಾ ಷಷ್ಠಿ ಮಹೋತ್ಸವ – ನ.28, 29ರಂದು ಮದ್ಯದಂಗಡಿ ಬಂದ್-ಡಿಸಿ ರವಿಕುಮಾರ್ ಆದೇಶ

ಮಂಗಳೂರು: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಸುಬ್ರಹಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿಯ ಪ್ರಶಾಂತ್ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಇದೇ ನ.28ರ ಬೆಳಿಗ್ಗೆ 6 ಗಂಟೆಯಿಂದ 29ರ ಮಧ್ಯ ರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಉಳ್ಳಾಲ: ಯಕ್ಷಗಾನದ ಯುವ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣು – Vishwanews24

Leave a Reply