ಮಂಗಳೂರು: ಖಾಸಗಿ ಸಿಟಿ ಬಸ್ನ ಫುಟ್ಬೋರ್ಡ್ನಲ್ಲಿ ವಿದ್ಯಾರ್ಥಿನಿಯರ ಪ್ರಯಾಣ : ಬಸ್ ನಿರ್ವಾಹಕನಿಗೆ ದಂಡ – Vishwanews24
ಮಂಗಳೂರು: ಫುಟ್ಬೋರ್ಡ್ನಲ್ಲಿ ವಿದ್ಯಾರ್ಥಿನಿಯರ ಪ್ರಯಾಣ : ಬಸ್ ನಿರ್ವಾಹಕನಿಗೆ ದಂಡ – Vishwanews24
ಮಂಗಳೂರು: ಸ್ಟೇಟ್ ಬ್ಯಾಂಕ್ನಿಂದ ಬೋಂದೆಲ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್ನ ಫುಟ್ಬೋರ್ಡ್ನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಂಚಾರಿ ಠಾಣೆ ಪೊಲೀಸರ್ ಖಾಸಗಿ ಬಸ್ ನಿರ್ವಾಹಕನಿಗೆ 500 ರೂ.ದಂಡ ವಿದಿಸಿದ್ದಾರೆ.

ಖಾಸಗಿ ಸಿಟಿ ಬಸ್ನ ಫುಟ್ಬೋರ್ಡ್ನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮಂಗಳೂರು ಸಂಚಾರ ಪೊಲೀಸರು ಬಸ್ ನಿರ್ವಾಹಕನಿಗೆ 500ರೂ ದಂಡವನ್ನು ವಿಧಿಸಿದ್ದಾರೆ.
ಇದನ್ನೂ ಓದಿ :
