ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.೦೨ ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರಿಗೆ ವಹಿಸಲಾಗಿತ್ತು. ಅವರಿಂದ ಅಧಿಕಾರವನ್ನು ವಹಿಸಿಸಿಕೊಂಡಿದ್ದಾರೆ

ರವಿಕುಮಾರ್ ಅವರು 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು, ಈ ಹಿಂದೆ ಆರ್‌ಜಿಯುಎಚ್‌ಎಸ್‌ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.

ಕನ್ನಡ ರಾಜ್ಯೋತ್ಸವದಲ್ಲಿ ಕಾಂತಾರಾ ಕ್ರೇಜ್..💥 ಪಾಡ್ದನ ಹಾಡಿ ಗಮನ ಸೆಳೆದ ಕುಂದಾಪುರದ ನಾಗರಾಜ ಪಾಣಾರ – Vishwanews24

Leave a Reply