ಮಂಗಳೂರು: ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕಿ ಹುದ್ದೆ : ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ- Vishwanews24
ಮಂಗಳೂರು: ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕಿ ಹುದ್ದೆ
ಮಂಗಳೂರು: ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರುಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರು ಘೋಷಣೆ ಮಾಡಿದ್ದರು. ಅದರಂತೆ ಇದೀಗ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

