ಮಂಗಳೂರು : ಬಿಜೆಪಿ ಯುವ ಮುಖಂಡ ಹತ್ಯೆ – ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ : ಆರಗ ಜ್ಞಾನೇಂದ್ರ – Vishwanews24

Featured, ದಕ್ಷಿಣ ಕನ್ನಡ

ಬಿಜೆಪಿ ಯುವ ಮುಖಂಡ  ಪ್ರವೀಣ್ ನೆಟ್ಟಾರು ಹತ್ಯೆ – ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ : ಆರಗ ಜ್ಞಾನೇಂದ್ರ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ಹತ್ಯೆ ಮಾಡಿರುವ ದುಷ್ಕರ್ಮಿಗನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಅಮಾಯಕ ವ್ಯಕ್ತಿಯ ಮೇಲೆ ಕಿಡಿಗೇಡಿಗಳು ಹತ್ಯೆ ಮಾಡಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದಿದ್ದಾರೆ.

ಇನ್ನು ಕರಾವಳಿಯಲ್ಲಿ ಹಿಂದಿನ ವರ್ಷ ಸಾಕಷ್ಟು ಇಂತಹ ಘಟನೆಗಳು ನಡೆಯುತ್ತಿತ್ತು. ಆದರೆ ಇತ್ತೀಚೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಇದೀಗ ಪ್ರವೀಣ್‌ ಕೊಲೆ ಮಾಡಿರೋದು ಬೇಸರ ತಂದಿದೆ ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ- ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ:vishwanews24

Leave a Reply