ಮಂಗಳೂರು : ಭಾರೀ ಮಳೆಯ ಎಚ್ಚರಿಕೆ – ಆ.6 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್ – Vishwanews24
ಮಂಗಳೂರು : ಭಾರೀ ಮಳೆಯ ಎಚ್ಚರಿಕೆ – ಆ.6 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್
ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ.
ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿಗರು ಮತ್ತಷ್ಟು ಎಚ್ಚರವಾಗಿರುವಂತೆ ಇಲಾಖೆ ಮುನ್ಸೂಚನೆ ನೀಡಿದೆ.
ಕಾಪು: ಬಜರಂಗದಳ ಅಧ್ಯಕ್ಷನಿಗೆ ಜೀವ ಬೆದರಿಕೆ ಪ್ರಕರಣ : ಆರೋಪಿಗಳಿಗೆ ಜಾಮೀನು -Vishwanews24
