ಮಂಗಳೂರು: ಮಳಲಿ ಮಸೀದಿ ವಿವಾದ : ಸೆಪ್ಟೆಂಬರ್ 27ಕ್ಕೆ ತೀರ್ಪು ಪ್ರಕಟ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮಳಲಿ ಮಸೀದಿ ವಿವಾದ : ಸೆಪ್ಟೆಂಬರ್ 27ಕ್ಕೆ ತೀರ್ಪು ಪ್ರಕಟ

ಮಂಗಳೂರು: ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನಗರದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸೆ.27ರಂದು ತೀರ್ಪು ಪ್ರಕಟಿಸಲಿದೆ.

ಈ ಪ್ರಕರಣದಲ್ಲಿ ಮೂಲದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತಂತೆ ನ್ಯಾಯಾಲಯ ಆದೇಶ ಹೊರಡಿಸಲಿದೆ.

ಇನ್ನು ಈ ಆದೇಶ ಹೊರಡಿಸಿದ ಬಳಿಕವಷ್ಟೇ ಉಳಿದೆಲ್ಲಾ ಬಾಕಿ ಇರುವ ಅರ್ಜಿಗಳ ವಿಚಾರಣೆ ನಡೆಸುವಂತೆ ಈ ಹಿಂದೆಯೇ ಹೈಕೋರ್ಟ್‌ ಆದೇಶಿಸಿತ್ತು.

ಉಡುಪಿ : ವಿದ್ಯಾರ್ಥಿನಿ ನಾಪತ್ತೆ – Vishwanews24

Leave a Reply