ಮಂಗಳೂರು: ಮಿಸ್ ಟೀನ್ ಕರ್ನಾಟದ ಮೊದಲ ರನ್ನರ್ ಅಪ್ ಪ್ರಶಸ್ತಿ ಪಡೆದ ಕಾವೂರಿನ ಈಶಿಕ ಶರತ್ ಶೆಟ್ಟಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮಿಸ್ ಟೀನ್ ಕರ್ನಾಟದ ಮೊದಲ ರನ್ನರ್ ಅಪ್ ಪ್ರಶಸ್ತಿ ಪಡೆದ ಕಾವೂರಿನ ಈಶಿಕ ಶರತ್ ಶೆಟ್ಟಿ

ಮಂಗಳೂರು: ಬೆಂಗಳೂರಿನಲ್ಲಿ ಎನ್‌ಬಿ ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್ ಶೆಟ್ಟಿ ಅವರು ಮೊದಲ ರನ್ನರ್ ಅಪ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈಶಿಕಾ ಶರತ್ ಶೆಟ್ಟಿ ಅವರು ಮೊದಲ ರನ್ನರ್ ಅಪ್ ಕಿರೀಟದ ಜೊತೆಗೆ ಮಿಸ್ ಟೀನ್ ಟ್ಯಾಲೆಂಟೆಡ್ ಪ್ರಶಸ್ತಿ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಕಾವೂರು ನಿವಾಸಿಗಳಾದ ಶರತ್ ಶೆಟ್ಟಿ ಹಾಗೂ ಶ್ವೇತಾ ಶರತ್ ಶೆಟ್ಟಿ ದಂಪತಿಗಳ ಸುಪುತ್ರಿಯಾದ ಈಶಿಕಾ ನಗರದ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

 

Leave a Reply