ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು

ಮಂಗಳೂರು: ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಲವಾರು ಬಿಜೆಪಿ ನಾಯಕರು ಹಾಗೂ ಶಾಸಕರ ಜೊತೆ ಒಡನಾಟವಿತ್ತು. ರಾಜಕೀಯ ಸಂಬಂಧ ಹೊಂದಿದ್ದ ಪ್ರಭಾವಿ ಯುವ ಉದ್ಯಮಿಯಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಭ್ರಷ್ಟಾಚಾರ ಆರೋಪ ಹಿನ್ನೆಲೆ ಉಡುಪಿ ಡಿಹೆಚ್ ಒ ವಿರುದ್ಧ ಶಿಸ್ತು ಕ್ರಮಕ್ಕೆ ಯಶ್ಪಾಲ್ ಸುವರ್ಣ ಆಗ್ರಹ – vishwanews24

 

Leave a Reply