ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಬಿಜೆಪಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ(ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಉಡುಪಿ: ಅ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ – vishwanews24

ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅಂದಾಜು 3673 ಮತ ಗಳಿಸಿದ್ದರೆ, ಕಾಂಗ್ರೆಸ್ ನ ರಾಜು ಪೂಜಾರಿ 1000 ಚಿಲ್ಲರೆ ಮತ ಗಳಿಸಿದ್ದಾರೆ.

Leave a Reply