ಮಂಗಳೂರು : ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆ: ಪೋಲಿಸರಿಂದ ಪರಿಶೀಲನೆ – Vishwanews24
ಮಂಗಳೂರು : ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆ: ಪೋಲಿಸರಿಂದ ಪರಿಶೀಲನೆ
ಮಂಗಳೂರು: ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಶುಕ್ರವಾರ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳಲದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಆಟೊ ರಿಕ್ಷಾ ಪ್ರಯಾಣ ದರ ಹೆಚ್ಚಳ , ಡಿ.1 ರಿಂದ ಹೊಸ ದರ ಜಾರಿ : ಜಿಲ್ಲಾಧಿಕಾರಿ ಆದೇಶ – Vishwanews24
