ಮಂಗಳೂರು : ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ – vishwanews24
Public TV News: Your Trusted Source for Online Kannada News, Karnataka News, Sandalwood News and Public TV Live Coverage
Home
State
LIVE
Latest
Ayodhya Ram Mandir
Districts
National
World
Cinema
Crime
Court
Sports
Tech
Food
Videos
DAKSHINA KANNADA
ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್
– Advertisement1 –
Public TV
Last updated: February 5, 2024 9:56 am
Public TV
1 Min Read
ಮಂಗಳೂರು : ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್
ಮಂಗಳೂರು: ಇಷ್ಟಾರ್ಥಸಿದ್ಧಿಗಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಹರಕೆ ಕೋಲ ನೆರವೇರಿಸಿದ್ದಾರೆ.
ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ.
ಶಂಕರಪುರ ರೋಟರಿ ಸಂಸ್ಥೆ 20 ವರ್ಷಗಳಿಂದ ದೇವ ದುರ್ಲಭ ಸೇವೆ : ದಾನಿಗಳ ಸಹಕಾರದ ನಿರೀಕ್ಷೆ vishwanews24
ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ.
ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.
