ಮಂಗಳೂರು : ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಕದ್ರಿಯಲ್ಲಿ ಮಂಜುನಾಥ, ಅಣ್ಣಪ್ಪನಿಗೆ ವಿಶೇಷ ಪೂಜೆ, ಪ್ರಾರ್ಥನೆ – vishwanews24
ಮಂಗಳೂರು:ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಕದ್ರಿಯಲ್ಲಿ ಮಂಜುನಾಥ, ಅಣ್ಣಪ್ಪನಿಗೆ ವಿಶೇಷ ಪೂಜೆ, ಪ್ರಾರ್ಥನೆ
ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಸೌಜನ್ಯ ಪರ ಹೋರಾಟ ಸಮಿತಿ ಮಂಗಳೂರು ವತಿಯಿಂದ ಎಸ್ ಐಟಿ ತನಿಖೆಯಿಂದ ಸತ್ಯಾಂಶ ಹೊರಬರಲೆಂದು ಮತ್ತು ಹೋರಾಟದ ಜಯಕ್ಕಾಗಿ ಮಂಜುನಾಥ ಸ್ವಾಮಿ ಹಾಗೂ ಅಣ್ಣಪನಿಗೆ ವಿಶೇಷ ಪೂಜೆಯ ಜೊತೆಗೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸೌಜನ್ಯ ಮಾವ ವಿಠಲ ಗೌಡ, ತಾಯಿ ಕುಸುಮಾವತಿ ,ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹೋರಾಟಗಾರರು ಉಪಸ್ಥಿತರಿದ್ದರು..
ಉಡುಪಿ : ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ – vishwanews24
