ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಮೃತ್ಯು – Vishwanews24

Featured, ರಾಷ್ಟ್ರ ನ್ಯೂಸ್

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಎಂದು ಗುರುತಿಸಲಾಗಿದೆ.

ಐದು ವರ್ಷ ಬಿಜೆಪಿ ಶಾಸಕರಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ ಕಾಪು ನಗರಾಭಿವೃದ್ದಿ ಪ್ರಾಧಿಕಾರದ ಮಾಸ್ಟರ್ ಪ್ಲ್ಯಾನ್..!! Vishwanews24

ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಶಿರ್ವ:  ಗಣರಾಜ್ಯೋತ್ಸವ ದಿನದ ಪರೇಡ್‌ನ‌ಲ್ಲಿ ವಿಶೇಷ ಅತಿಥಿಯಾಗಿ ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿ – ಜ. 26ರಂದು ದೆಹಲಿಯಲ್ಲಿ ಪುರಸ್ಕಾರ – Vishwanews24

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Leave a Reply