ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ ಆರಂಭ
ಮಂಡ್ಯ:ಮಂಡ್ಯದಲ್ಲಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೋಡ್ಶೋ ಆರಂಭಿಸಿದ್ದಾರೆ.
ರೋಡ್ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ ಥಿಯೇಟರ್ವರೆಗೆ ರೋಡ್ಶೋ ನಡೆಯಲಿದೆ.
ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಡಿ.ಕೆ ಶಿ ಶಪಥ – Vishwanews24