ಮಗಳ ಪ್ರೇಮ ವಿವಾಹಕ್ಕೆ ನೊಂದು ಮಹಿಳೆ ಆತ್ಮಹತ್ಯೆ – vishwanews24
ಮಗಳ ಪ್ರೇಮ ವಿವಾಹಕ್ಕೆ ನೊಂದು ಮಹಿಳೆ ಆತ್ಮಹತ್ಯೆ
ಬೆಂಗಳೂರು: ಮಗಳ ಪ್ರೇಮ ವಿವಾಹಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ನಗರದ ಸರ್ಕಾರಿ ಆಸ್ಪತ್ರೆ ಎದುರಿನ ಪಾರ್ಕ್‌ನಲ್ಲಿ ನಡೆದಿದೆ.
ನೆಲಮಂಗಲ ತಾಲ್ಲೂಕಿನ ಅಂಜನಾ ನಗರದ 45 ವರ್ಷದ ಮಹಿಳೆ ಲಕ್ಷ್ಮಮ್ಮ ನೇಣಿಗೆ ಶರಣಾದ ಮಹಿಳೆ.
ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ : ಕಾಪು ಮತಗಟ್ಟೆಯಲ್ಲಿ ಮಾತಿನ ಚಕಮಕಿ – vishwanews24
ಇತ್ತೀಚೆಗಷ್ಟೇ ತನ್ನ ಮಗಳು ಪ್ರೇಮ ವಿವಾಹವಾಗಿ ಮನೆಬಿಟ್ಟು ಹೋಗಿದ್ದಳು. ಇದರಿಂದ ಮನನೊಂದಿದ್ದ ಲಕ್ಷ್ಮಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ಉಡುಪಿ: ಲೈಂಗಿಕ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ – vishwanews24
