ಮಣಿಪಾಲ : ಅಪರಿಚಿತ ಶವ ಪತ್ತೆ – vishwanews24
ಮಣಿಪಾಲ : ಅಪರಿಚಿತ ಪುರಷನ ಶವ ಪತ್ತೆ
ಮಣಿಪಾಲ:ಗುರುತು ಹಿಡಿಯಲಾಗದಷ್ಟು ಕೊಳತಿರುವ ಅಪರಿಚಿತ ಪುರಷನ ಶವವೊಂದು, ಹರ್ಗ ಗ್ರಾಮದ ಸಣ್ಣ ಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ.
ಮರದಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.ವ್ಯಕ್ತಿ ಮೃತಪಟ್ಟು 20ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ ಕೊಳೆತಿರುವುದರಿಂದ ನೇಣುಕುಣಿಕೆಯಲ್ಲಿ ಭಾರ ತಡೆಯಲಾಗದೆ, ದೇಹದರುಂಡ ಬೆರ್ಪಟ್ಟಿದೆ.
ಕಾರ್ಕಳ: ಯುವತಿಯ ಅಪಹರಣ ಅತ್ಯಾಚಾರ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು – vishwanews24
ಘಟನಾ ಸ್ಥಳದಲ್ಲಿ ಹಾಜರಿದ್ದು ಮಣಿಪಾಲದ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ, ಹೆಡ್ ಕಾನ್ಹೋಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು.
ಶವವನ್ನು ಮರಣೋತ್ತರ ಪರೀಕ್ಷೆಗೆ ಮ ಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾ ಷಷ್ಠಿ ವೈಭವದಿಂದ ನೆರವೇರಿದ ಮಹಾರಥೋತ್ಸವ – vishwanews24
