ಮಣಿಪಾಲ: ಲಾಡ್ಜ್ನಲ್ಲಿ ಅನೈತಿಕ ವೇಶ್ಯಾವಾಟಿಕೆ : ಇಬ್ಬರು ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ – Vishwanews24
ಮಣಿಪಾಲ: ಲಾಡ್ಜ್ನಲ್ಲಿ ಅನೈತಿಕ ವೇಶ್ಯಾವಾಟಿಕೆ : ಇಬ್ಬರು ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ
ಮಣಿಪಾಲ : ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಪು ಅಂಗಡಿ ಮಾಲಕನಿಂದ ಆರು ಲಕ್ಷ ದೋಚಿದ್ದ ಖದೀಮ ಪೊಲೀಸ್ ಬಲೆಗೆ:vishwanews24
ಈ ಹೋಟೆಲ್ನ ಮೇನೇಜರ್ ಸಂಪತ್ ಕುಮಾರ್ ಮತ್ತು ಕೆಲಸಕ್ಕೆ ಇರುವ ಸಂತೋಷ್ ಮತ್ತು ದಿನೇಶ್ ಇವರು ಹೆಂಗಸರನ್ನು ಅನೈತಿಕ ವೇಶ್ಯವಾಟಿಕೆ ಚಟುವಟಿಕೆ ಮಾಡುವಂತೆ ಈ ರೂಮಿನಲ್ಲಿ ಇರಿಸಿದ್ದಾರೆಂದು ವರದಿಯಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಅಂಗಡಿ ಮಾಲಕನಿಂದ ಆರು ಲಕ್ಷ ದೋಚಿದ್ದ ಖದೀಮ ಪೊಲೀಸ್ ಬಲೆಗೆ:vishwanews24
