ಮಧ್ಯಪ್ರದೇಶ ಭೀಕರ ಅಪಘಾತ: ಸೇತುವೆಯಿಂದ ನರ್ಮದಾ ನದಿಗೆ ಬಿದ್ದ ಬಸ್, 12 ಪ್ರಯಾಣಿಕರು ಸಾವು, ಹಲವು ಮಂದಿಗೆ ಗಾಯ – Vishwanews24
ಮಧ್ಯಪ್ರದೇಶ ಭೀಕರ ಅಪಘಾತ: ಸೇತುವೆಯಿಂದ ನರ್ಮದಾ ನದಿಗೆ ಬಿದ್ದ ಬಸ್, 12 ಪ್ರಯಾಣಿಕರು ಸಾವು, ಹಲವು ಮಂದಿಗೆ ಗಾಯ
ಧಾರ್: ಮಧ್ಯ ಪ್ರದೇಶದಲ್ಲಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸೇತುವೆಯಿಂದ ನರ್ಮದಾ ನದಿಗೆ ಮಹಾರಾಷ್ಟ್ರದ ಬಸ್ ವೊಂದು ಉರುಳಿ ಬಿದಿದ್ದು, 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
12 people dead, 15 rescued after a Maharashtra Roadways bus going from Indore to Pune falls off Khalghat Sanjay Setu in Dhar district, says Madhya Pradesh minister Narottam Mishra. pic.twitter.com/h4FuW2B3Ch
— ANI MP/CG/Rajasthan (@ANI_MP_CG_RJ) July 18, 2022
ಇಂಧೋರ್ ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಖಲ್ಘಾಟ್ ಸಂಜಯ್ ಸೇತುವೆಯಿಂದ ನಮರ್ದಾ ನದಿಗೆ ಉರುಳಿ ಬಿದಿದ್ದೆ. ಇದರಿಂದಾಗಿ 12 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
