ಮಲ್ಪೆ : ಶಾಲಾ ಬಾಲಕಿಯ ಅಪಹರಣ: ಪ್ರಕರಣ ದಾಖಲು – vishwanews24

Featured, ಉಡುಪಿ

ಮಲ್ಪೆ : ಶಾಲಾ ಬಾಲಕಿಯ ಅಪಹರಣ: ಪ್ರಕರಣ ದಾಖಲು

ಮಲ್ಪೆ : ಬಾಲಕಿಯೊಬ್ಬಳನ್ನು ಅಪಹರಿಸಿರುವ ಬಗ್ಗೆ ತಾಯಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಬೈಲೂರಿನ ಆಶಾಲತಾ ಎಂಬವರ ಮಗಳು ದೀಕ್ಷಾ ಅಪಹರಣಕ್ಕೆ ಒಳಗಾದ ಬಾಲಕಿ.

ಜು.11ರಂದು ಮಧ್ಯಾಹ್ನ ಮನೆಯಲ್ಲಿದ್ದ ದೀಕ್ಷಾ ಬಳಿಕ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯನ್ನು ಶಾಲೆಗೆ ಬಿಡುತ್ತಿದ್ದ ರಿಕ್ಷಾ ಚಾಲಕನಲ್ಲಿ ವಿಚಾರಿಸಿದರೂ ಪತ್ತೆಯಾಗಿರಲಿಲ್ಲ. ಆಕೆಯನ್ನು ಯಾರೋ ದುರುದ್ದೇಶದಿಂದ ಅಪಹರಣ ಮಾಡಿರುವ ಸಂದೇಹ ಇದೆ ಎಂದು ಆಶಾಲತಾ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ: ಬೈಕ್‌ ಹಾಗೂ ಪಿಕಪ್‌ ಢಿಕ್ಕಿ ; ಸವಾರ ಮೃತ್ಯು – vishwanews24

Leave a Reply