ಮಳಲಿ ಮಸೀದಿ ವಿವಾದ :  ಮಂಗಳೂರು ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ  – Vishwanews24

Featured, ದಕ್ಷಿಣ ಕನ್ನಡ

ಮಳಲಿ ಮಸೀದಿ ವಿವಾದ :  ಮಂಗಳೂರು ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3 ನೇ ಹೆಚ್ಚುವರಿ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ಇಂದು ತೀರ್ಪು ಪ್ರಕಟಿಸಲಿದೆ.

ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು.

‘ನಾವು ನಾಲ್ವರೂ ಸಾಯುತ್ತೇವೆಂದು ಫೇಸ್ಬುಕ್ ಲೈವ್‌..ನಿಜವಾಯಿತು ತಮಾಷೆಗೆ ಹೇಳಿದ ಮಾತು.. ರಸ್ತೆ ಅಪಘಾತದಲ್ಲಿ ನಾಲ್ವರ ದುರ್ಮರಣ – Vishwanews24

Leave a Reply