ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ – vishwanews24

Featured, ದಕ್ಷಿಣ ಕನ್ನಡ

ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ

ಮಂಗಳೂರು:  ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌: ಇಂದು ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24

Leave a Reply