ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ: VISHWANEWS24

Featured, ಉಡುಪಿ

ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ: VISHWANEWS24

ಕಾಪು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇವರ ವತಿಯಿಂದ ಸಮಾಜ ಸೇವಕ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮಹಮ್ಮದ್ ಫಾರೂಕ್ ಚಂದ್ರನಗರ ಅವರಿಗೆ ಕಾಸರಗೋಡಿನ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಸಮಾಜದ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ನಡೆಯಿತು.