ಮಾ. 16ರಂದು ಸಿಎಂ ಬೊಮ್ಮಾಯಿ ಮಂಗಳೂರಿಗೆ – Vishwanews24

Featured, ದಕ್ಷಿಣ ಕನ್ನಡ

ಮಾ. 16ರಂದು ಸಿಎಂ ಬೊಮ್ಮಾಯಿ ಮಂಗಳೂರಿಗೆ

ಮಂಗಳೂರು: ಮಾ. 16ರಂದು ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 10.30ಕ್ಕೆ ಮೇರಿಹಿಲ್‌ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಅವರು ಉದ್ಘಾಟಿಸಲಿದ್ದಾರೆ. ಅದಾದ ಬಳಿಕ ತುಮಕೂರು ಜಿಲ್ಲೆಗೆ ತೆರಳಲಿದ್ದಾರೆ ಎನ್ನಲಾಗಿದೆ.

ಉಡುಪಿ: ವೀಸಾ ಮಾಡಿಕೊಡುವುದಾಗಿ ನಂಬಿಸಿ ವಂಚನೆ – 6.90 ಲಕ್ಷ‌ ಕಳೆದುಕೊಂಡ ವ್ಯಕ್ತಿ – Vishwanews24

Leave a Reply