ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ: ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ – Vishwanews24
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ:
ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಗಲಿ ಇಂದಿಗೆ 4 ವರ್ಷ. ಬಿಜೆಪಿಗೆ ಹೊಸ ರೂಪ ಕೊಟ್ಟ ವಾಜಪೇಯಿಗೆ ಗೌರವಾರ್ಥವಾಗಿ ಮಂಗಳವಾರ ಬಿಜೆಪಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
#WATCH | Delhi: Vice President Jagdeep Dhankhar pays floral tribute to former Prime Minister #AtalBihariVajpayee on his death anniversary, at Sadaiv Atal. pic.twitter.com/yLvKbKNFNs
— ANI (@ANI) August 16, 2022
ವಿಜಯಘಾಟ್ನಲ್ಲಿ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪುಷ್ಪ ನಮನ ಸಲ್ಲಿಸಿದರು.

