ಮುಂದುವರಿದ ಭಾರಿ ಮಳೆ, ನಾಳೆ(ಆಗಸ್ಟ್14) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನ್ಸಿಸ್.
ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆಗಸ್ಟ್ 14 ರಂದು ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷನೆ ಮಾಡಿದ್ದಾರೆಂದು ಪ್ರಕಟನೆ ತಿಳಿಸಿದೆ.
