ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಸ್ಥಿತಿ ಮತ್ತೆ ಗಂಭೀರ – Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಸ್ಥಿತಿ ಮತ್ತೆ ಗಂಭೀರ – Vishwanews24

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ಕೊಟ್ಟಿದ್ದಾರೆ.

ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರು ವೆಂಟಿಲೇಟರ್‍ನಲ್ಲಿದ್ದಾರೆ. ಐಸಿಯುನಲ್ಲಿದ್ದು, ನಾವು ಒಬ್ಸರ್ವಷನ್‍ನಲ್ಲಿ ಅವರುನ್ನು ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಮೂಡುಬಿದಿರೆ : ಕನ್ನಡದ ಬಾವುಟದೊಂದಿಗೆ ಮರಳಿನಲ್ಲಿ ಅರಳಿದ ಪುನೀತ್ ಭಾವಚಿತ್ರ – Vishwanews24

Leave a Reply