ಮುಖ್ಯಮಂತ್ರಿ ಬೊಮ್ಮಾಯಿ ಪುತ್ರನಿಗೂ ಕೊರೊನಾ ಪಾಸಿಟಿವ್ – Vishwanews24
ಮುಖ್ಯಮಂತ್ರಿ ಬೊಮ್ಮಾಯಿ ಪುತ್ರನಿಗೂ ಕೊರೊನಾ ಪಾಸಿಟಿವ್ – Vishwanews24
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೆ ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೂ ಸೋಂಕು ದೃಢಪಟ್ಟಿದೆ.
ಈ ಕುರಿತು ಭರತ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, “ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗಿ” ಎಂದು ಹೇಳಿದ್ದಾರೆ.
Hello everyone,
I have tested positive for covid with very mild symptoms. I have isolated myself at home. I would like the people who have come in contact with me to kindly get themselves tested.
Stay home stay safe. #COVID19 #MaskUpIndia
— Bharath Bommai (@BommaiBharath) January 11, 2022
ಉಡುಪಿ : ಕೋವಿಡ್ 19 – ಸರಳವಾಗಿ ನಡೆದ ಶ್ರೀಕೃಷ್ಣಾಪುರ ಮಠಾಧೀಶರ ಪುರಪ್ರವೇಶ – Vishwanews24
