ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾದ ಬಾಲಕಿ ವಿಧಿವಶ – Vishwanews24
ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾದ ಬಾಲಕಿ ನಿಧನ
ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದ ಬಾಲಕಿ ಅಶ್ರಿಜಾ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.
ಮೂಡುಬಿದ್ರಿ ಶಿರ್ತಾಡಿ ಮರೋಡಿಯ ನಿವಾಸಿಯಾಗಿದ್ದ ಅಶ್ರಿಜಾ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು.
