ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಜಿ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ : vishwanews24

Featured, ಉಡುಪಿ

ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ : vishwanews24

ಕಾಪು: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಳೂರು, ಪರಮಾಪೂಜ್ಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯ ಜನ್ಮ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮೂಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರುಗಳಾದ ರಾಘು ಬಂಗೇರ ಹಾಗೂ ಮಹಾಲಿಂಗ ಅಂಚನ್ ಅವರನ್ನು ಸಂಘದ ವತಿಯಿಂದ ಗೌರವ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಕಾಶ್ ವಿ ಅಂಚನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಬಂಗೇರ, ಕೋಶಾಧಿಕಾರಿ ರಮೇಶ್ ಪೂಜಾರಿ, ಉಪಾಧ್ಯಕ್ಷ ವಾಸು ಪೂಜಾರಿ, ಪದಾಧಿಕಾರಿಗಳಾದ ಸುಭಾಷ್ ಚಂದ್ರ ಪ್ರವೀಣ್ ಪೂಜಾರಿ, ಸುದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ರಾಘು ಬಂಗೇರ

Leave a Reply