ಮೈತ್ರಿ ಅಭ್ಯರ್ಥಿಗಳ ಪರ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಮತಯಾಚನೆ – vishwanews24
ಮೈತ್ರಿ ಅಭ್ಯರ್ಥಿಗಳ ಪರ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಮತಯಾಚನೆ
ಹೊನ್ನಾಳಿ ವಿಧಾನ ಸಭಾ ಕ್ಷೇತ್ರದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಮಾಜಿ ಸಚಿವರಾದ ಎಂ ಪಿ ರೇಣುಕಾಚಾರ್ಯ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ , ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರೊಂದಿಗೆ ಸಂವಾದ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಭೋಜೇಗೌಡರ ಪರವಾಗಿ ಮತಪ್ರಚಾರ ನಡೆಸಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತಯಾಚನೆ ನಡೆಸಿದರು.


